ಲಸಿಕೆ 2ನೇ ಡೋಸ್‌ ಬಾಕಿ ಇರುವವರಿಗೆ ಆದ್ಯತೆ ನೀಡಿ: ರಾಜ್ಯಗಳಿಗೆ ಕೇಂದ್ರದ ಸಲಹೆ

posted in: ರಾಜ್ಯ | 0

ನವ ದೆಹಲಿ : ಕೊರೊನಾ ಲಸಿಕೆ ನೀಡಿಕೆಯಲ್ಲಿ 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಕೇಂದ್ರದಿಂದ ಸರಬರಾಜು ಮಾಡಲಾದ ಡೋಸ್‌ಗಳಲ್ಲಿ ಕನಿಷ್ಠ ಶೇಕಡಾ 70ರಷ್ಟನ್ನ ಕಾಯ್ದಿರಿಸುವಂತೆ ಕೇಂದ್ರವು ಮಂಗಳವಾರ ರಾಜ್ಯಗಳಿಗೆ ಮನವಿ ಮಾಡಿದ್ದು, ಲಸಿಕೆಯ ಡೋಸುಗಳು ವ್ಯರ್ಥವಾಗುವುದನ್ನು ಕಡಿಮೆ ಮಾಡಬೇಕು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ … Continued