ಮುಸ್ಲಿಂ ಮಹಿಳೆಯರಿಗೆ ಚುನಾವಣಾ ಟಿಕೆಟ್ ನೀಡುವುದು ಇಸ್ಲಾಂ ವಿರುದ್ಧ : ವಿವಾದಕ್ಕೆ ಕಾರಣವಾದ ಅಹಮದಾಬಾದ್ ಮೌಲ್ವಿಯ ಶಾಕಿಂಗ್‌ ಹೇಳಿಕೆ

ಅಹಮದಾಬಾದ್: ಮುಸ್ಲಿಂ ಮಹಿಳೆಯರನ್ನು ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಮಾಡುವವರು ಇಸ್ಲಾಂ ಧರ್ಮದ ವಿರುದ್ಧ ಮತ್ತು ಅವರು ಇಸ್ಲಾಂ ಧರ್ಮವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಅಹಮದಾಬಾದ್‌ನ ಜಾಮಾ ಮಸೀದಿಯ ಮುಖ್ಯ ಧರ್ಮಗುರು ಭಾನುವಾರ ಗುಜರಾತ್‌ ಎರಡನೇ ಹಂತದ ಮತದಾನಕ್ಕೆ ಹೋಗುವ ಒಂದು ದಿನ ಮೊದಲು ಸ್ತ್ರೀ ವಿರೋಧಿ ಹೇಳಿಕೆ ನೀಡಿದ್ದಾರೆ. “ನೀವು ಇಸ್ಲಾಂ ಧರ್ಮದ ಬಗ್ಗೆ ಮಾತನಾಡಿದರೆ, ಈ … Continued