ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಪಶ್ಚಿಮ ಬಂಗಾಳ, ಅಸ್ಸಾಂಗೆ ಪ್ರವಾಹದ ಎಚ್ಚರಿಕೆ

ಥಿಂಪು (ಭೂತಾನ್): ಭೂತಾನ್‌ನ ವಾಯವ್ಯ ಭಾಗದಲ್ಲಿರುವ ಗಾಸಾ ಜಿಲ್ಲೆಯಲ್ಲಿ ಹಿಮನದಿ ಸರೋವರ ಸ್ಫೋಟದಿಂದ (Glacial Lake Outburst Flood – GLOF) ಭೀಕರ ಪ್ರವಾಹ ಉಂಟಾಗಿದ್ದು, ಭಾರತದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ಗಡಿಭಾಗಗಳಲ್ಲಿ ಹಠಾತ್ ಪ್ರವಾಹದ ಆತಂಕ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಗುರುವಾರ … Continued