ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದ ಗೋ ಫಸ್ಟ್‌ ಏರ್‌ಲೈನ್ಸ್‌ಗೆ 10 ಲಕ್ಷ ರೂ. ದಂಡ

ಬೆಂಗಳೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಈ ತಿಂಗಳ ಆರಂಭದಲ್ಲಿ ದೆಹಲಿಗೆ ತನ್ನ ವಿಮಾನವೊಂದು ಟೇಕಾಫ್ ಮಾಡಿದ್ದ ಏರ್‌ಲೈನ್ ಆಪರೇಟರ್ ಗೋ ಫಸ್ಟ್‌ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಜನವರಿ 9ರಂದು, ಗೋ ಫಸ್ಟ್ ವಿಮಾನವು ತಮ್ಮನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲೇ … Continued