ಗೋವಾದಲ್ಲಿ ಅತಂತ್ರ ವಿಧಾನಸಭೆ ಎಂದು ಭವಿಷ್ಯ ಹೇಳಿದ ಎಕ್ಸಿಟ್‌ ಪೋಲ್‌ಗಳು

ಗೋವಾ ರಾಜ್ಯದ ಬಹುತೇಕ ಎಕ್ಸಿಟ್ ಪೋಲ್ ಪ್ರಕ್ಷೇಪಗಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿವೆ. ಝೀ ನ್ಯೂಸ್‌ ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಬಹುದು, ಅದು 14-19 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) … Continued