ಗೋವಾ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಸಂಚಾಲಕರಾಗಿ ಸದಾನಂದ ಡಂಗನವರ ನೇಮಕ

ಹುಬ್ಬಳ್ಳಿ: ಗೋವಾ ರಾಜ್ಯದ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಸಂಚಾಲಕರನ್ನಾಗಿ ( ಕೋ ಆರ್ಡಿನೇಟರ್) ಸದಾನಂದ ವಿ.ಡಂಗನವರ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ನಿರ್ದೇಶನದ ಮೇರೆಗೆ ಗೋವಾದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ … Continued