ಗೋವಾ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ಗೋವಾ ಫಾರ್ವರ್ಡ್‌ ಪಾರ್ಟಿ

ಗೋವಾ: ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದೆ. ಗೋವಾ ಸರಕಾರ ಗೋವಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದರಿಂದ ಎನ್‌ಡಿಎಗೆ ನೀಡಿದ ಬೆಂಬಲ ಹಿಂದಕ್ಕೆ ಪಡೆಯಲಾಗಿದೆ ಎಂದು ಜಿಎಫ್‌ಪಿ ಅಧ್ಯಕ್ಷ ವಿಜಯ ಸರ್ದೇಸಾಯಿ ತಿಳಿಸಿದ್ದಾರೆ. ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ … Continued