ಲೈಂಗಿಕ ಹಗರಣ ಆರೋಪ: ಗೋವಾ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ

ಪಣಜಿ: ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಕೆಲವೇ ಗಂಟೆಗಳ ನಂತರ ಗೋವಾ ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸಚಿವ ಮಿಲಿಂದ್ ನಾಯಕ್ ಬುಧವಾರ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಅವರು (ನಾಯಕ್) ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗಾಗಿ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ನಾನು ಅದನ್ನು ಅಂಗೀಕರಿಸಿದ್ದೇನೆ. ಕಾಂಗ್ರೆಸ್ ಯಾವುದೇ … Continued