ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಥೈಲ್ಯಾಂಡ್ಗೆ ಪರಾರಿಯಾಗಿದ್ದ ಮಾಲೀಕರ ಬಂಧನ
ಪಣಜಿ: ಗೋವಾದ ‘ಬಿರ್ಚ್ ಬೈ ರೋಮಿಯೋ ಲೇನ್’ (Birch by Romeo Lane) ಕ್ಲಬ್‌ನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್(Thailand)ಗೆ ಪರಾರಿಯಾಗಿದ್ದ ಮಾಲೀಕರನ್ನು ಬಂಧಿಸಲಾಗಿದೆ. ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಸಹೋದರರನ್ನು ಥಾಯ್ಲೆಂಡ್‌ನ ಫುಕೆಟ್‌ನಲ್ಲಿ ಬಂಧಿಸಲಾಗಿದೆ. ಶನಿವಾರ ಈ ಕ್ಲಬ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 25 ಜನರು ಸಾವಿಗೀಡಾಗಿದ್ದರು. ಬೆಂಕಿ ಅನಾಹುತ ಸಂಭವಿಸುತ್ತಿದ್ದಂತೆ … Continued