ಗೋವಾ ನೈಟ್ ಕ್ಲಬ್ ದುರಂತ: ಮಾಲೀಕ ಅಜಯ ಗುಪ್ತಾ ದೆಹಲಿಯಲ್ಲಿ ವಶಕ್ಕೆ
ನವದೆಹಲಿ:ಉತ್ತರ ಗೋವಾದ ‘ಬಿರ್ಚ್ ಬೈ ರೋಮಿಯೋ ಲೇನ್’ ನೈಟ್‌ಕ್ಲಬ್‌ನ ನಾಲ್ವರು ಮಾಲೀಕರಲ್ಲಿ ಒಬ್ಬರಾದ ಅಜಯ ಗುಪ್ತಾ ಅವರನ್ನು ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದೆ. ನೈಟ್‌ಕ್ಲಬ್‌ಗೆ ಸಂಬಂಧಿಸಿದ ಕಾರ್ಯಾಚರಣೆಯ ಜವಾಬ್ದಾರಿಗಳಿಂದ ದೂರವಿರುವ ಗುಪ್ತಾ, ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿತ್ತು ಎಂದು ಹೇಳಿಕೊಂಡಿದ್ದಾರೆ. “ನಾನು ಕೇವಲ ಪಾಲುದಾರನಾಗಿದ್ದೆ, ನನಗೆ ಬೇರೇನೂ ತಿಳಿದಿಲ್ಲ,” ಎಂದು ಗುಪ್ತಾ ಅವರು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ … Continued