ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು

ಪಣಜಿ: ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೋಗಟ್ ಕುಟುಂಬದವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇಂದು, ಗುರುವಾರ ಆಕೆಯ ಕುಟುಂಬ ಸದಸ್ಯರು ಒಪ್ಪಿಗೆ ನೀಡಿದ ನಂತರ ಫೋಗಟ್ ಅವರ ಶವಪರೀಕ್ಷೆ ನಡೆಸಲಾಯಿತು. 42 ವರ್ಷದ ನಟಿ ಮತ್ತು … Continued