ದಕ್ಷಿಣ ಗೋವಾದಲ್ಲಿ 10ನೇ ಶತಮಾನದ ಅಪರೂಪದ ಕನ್ನಡ ಶಾಸನ ಪತ್ತೆ…

ಮಂಗಳೂರು : ಗಮನಾರ್ಹವಾದ ಪುರಾತತ್ತ್ವ ಶಾಸ್ತ್ರದ ಆವಿಷ್ಕಾರದಲ್ಲಿ, ದಕ್ಷಿಣ ಗೋವಾದ ಕಾಕೋಡಾದಲ್ಲಿರುವ ಮಹಾದೇವ ದೇವಾಲಯದಲ್ಲಿ 10ನೇ ಶತಮಾನದ ಶಾಸನವು ಕಂಡುಬಂದಿದೆ. ಕನ್ನಡ ಹಾಗೂ ಸಂಸ್ಕೃತ ಎರಡರಲ್ಲೂ ಬರೆಯಲಾದ ಶಾಸನವು ಕದಂಬರ ಕಾಲದ ಐತಿಹಾಸಿಕ ಪ್ರಸಂಗದ ಮೇಲೆ ಬೆಳಕು ಚೆಲ್ಲುತ್ತದೆ ಹಾಗೂ ಈ ಪ್ರದೇಶದ ಹಿಂದಿನ ಮೌಲ್ಯಯುತ ಒಳನೋಟಗಳನ್ನು ನೀಡುತ್ತದೆ. ಉಡುಪಿ ಜಿಲ್ಲೆಯ ಮೂಲ್ಕಿಯ ಸುಂದರ ರಾರ … Continued

ವೀಡಿಯೊ..| ಟಾಪ್‌ ಮೇಲೆ ಇಬ್ಬರು ಮಕ್ಕಳು ಮಲಗಿದ್ದಾಗ ಕಾರ್‌ ಚಲಾಯಿಸಿದ ಚಾಲಕ : ಪ್ರಕರಣ ದಾಖಲು

ಪಣಜಿ: ಗೋವಾದಲ್ಲಿ ವ್ಯಕ್ತಿಯೊಬ್ಬರು ಇಬ್ಬರು ಮಕ್ಕಳು ಟಾಪ್‌ ಮೇಲೆ ಮಲಗಿದ್ದ ಎಸ್‌ಯುವಿಯನ್ನು ಚಲಾಯಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಗೋವಾದ ಜನಪ್ರಿಯ ಪ್ರವಾಸಿ ತಾಣವಾದ ಪರ್ರಾ ಕೋಕೋನಟ್ ಟ್ರೀ ರಸ್ತೆಯಲ್ಲಿ ಕಪ್ಪು ಮಹೀಂದ್ರಾ ಎಕ್ಸ್‌ಯುವಿ ಚಲಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಇಬ್ಬರು ಚಿಕ್ಕ ಮಕ್ಕಳು ವಾಹನದ ಮೇಲೆ ಮಲಗಿದ್ದಾರೆ. ಚಲಿಸುತ್ತಿದ್ದ ವಾಹನದ … Continued

ಮುಂಬೈ-ಗೋವಾ ಹೆದ್ದಾರಿಯಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆ | ವೀಡಿಯೊ

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಸೋಮವಾರ ಚಿಪ್ಲುನ್‌ನಲ್ಲಿ ಕುಸಿದು ಬಿದ್ದಿದೆ. ಪಿಲ್ಲರ್ ಕುಸಿದ ಕೆಲವೇ ಕ್ಷಣಗಳಲ್ಲಿ ಮೇಲ್ಸೇತುವೆಯ ಒಂದು ಭಾಗವೂ ಕುಸಿದು ಬಿದ್ದಿದ್ದು, ನಿರ್ಮಾಣ ಸ್ಥಳದಲ್ಲಿ ಬಳಸುತ್ತಿದ್ದ ಕ್ರೇನ್ ಯಂತ್ರಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು … Continued

ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued

ತನ್ನ ವಿಕಲಚೇತನ ಮಗಳಿಗೆ ಊಟ ಮಾಡಿಸಲು ಮಾ ರೋಬೋಟ್ ತಯಾರಿಸಿದ ದಿನಗೂಲಿ ಕಾರ್ಮಿಕ..! ಇದು ಧ್ವನಿ ಮೇಲೆ ಕೆಲಸ ಮಾಡುತ್ತದೆ

ಪಣಜಿ: ತಮ್ಮ ವಿಕಲ ಚೇತನ ಮಗಳಿಗೆ ಊಟ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂಬ ನೋವಿನಲ್ಲಿ ಗೋವಾದ ದಿನಗೂಲಿ ಕಾರ್ಮಿಕರೊಬ್ಬರು ಯಾರ ಬೆಂಬಲವೂ ಇಲ್ಲದೇ ಆಹಾರ ನೀಡುವ ರೋಬೋ ಅಭಿವೃದ್ಧಿಪಡಿಸಿದ್ದಾರೆ ಎಂದು ವರದಿಯಾಗಿದೆ. ಇವರು ಯಾವುದೇ ತಾಂತ್ರಿಕ ಜ್ಞಾನವಿಲ್ಲದೆಯೂ ರೋಬೋ ತಯಾರಿಸಿ ಈ ಸಾಧನೆ ಮಾಡಿರುವುದು ಬಹಳ ವಿಶೇಷವಾಗಿದೆ. ತಾವೇ ತಯಾರಿಸಿ ರೋಬೋಕ್ಕೆ ‘ಮಾ ರೋಬೋಟ್’ ಎಂದು ಅವರು … Continued

ಗೋವಾ, ಉತ್ತರಾಖಂಡದಲ್ಲಿ ಕಳೆದ ಚುನಾವಣೆಗಿಂತ ಕಡಿಮೆ ಮತದಾನ..!

ನವದೆಹಲಿ: ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಮತದಾನ ಸೋಮವಾರ ಶಾಂತಿಯುತವಾಗಿ ನಡೆಯಿತು. ಗೋವಾದಲ್ಲಿ ಶೇ.78.94ರಷ್ಟು ಅತಿ ಹೆಚ್ಚು ಮತದಾನವಾಗಿದೆ. ಉತ್ತರಾಖಂಡದಲ್ಲಿ ಶೇ.59.51ರಷ್ಟು ಮತದಾನವಾಗಿದೆ ಹಾಗೂ ಉತ್ತರ ಪ್ರದೇಶದಲ್ಲಿ ನ ಶೇ.61.20ರಷ್ಟು ಮತದಾನವಾಗಿದೆ. ಮತದಾನ ನಡೆದಿದೆ. ಗೋವಾದ 40 ಹಾಗೂ ಉತ್ತರಾಖಂಡದ 70 ಸ್ಥಾನಗಳು ಹಾಗೂ ಉತ್ತರ ಪ್ರದೇಶದಲ್ಲಿ 2ನೇ ಹಂತದಲ್ಲಿ 55 … Continued

ಗೋವಾ- ಶೇ. 53 ಮರಣ ಲಸಿಕೆ ಪಡೆಯದವರು

ಪಣಜಿ: ಗೋವಾ ರಾಜ್ಯದಲ್ಲಿ ಮೂರನೇ ಅಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ. 53 ಜನರು ಲಸಿಕೆ ಪಡೆದಿರಲಿಲ್ಲ ಎಂದು ಗೋವಾ ಆರೋಗ್ಯ ಇಲಾಖೆ ಹೇಳಿದೆ. ಮೂರನೇ ಅಲೆಯಲ್ಲಿ ಈ ವರೆಗೆ 91 ಜನರು ಮೃತಪಟ್ಟಿದ್ದು, 49 ಜನರು ಲಸಿಕೆ ಪಡೆಯದವರಾಗಿದ್ದಾರೆ ಎಂದು ಹೇಳಿದೆ. ಎರಡನೇ ಅಲೆಯಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಿತ್ತು. ಶೇ. 75 ಜನರು … Continued