ಊಹಿಸಲೂ ಆಗದೇ ಇರುವುದರ ಬಗ್ಗೆ ಸಿದ್ಧರಾಗಿ : ಮಧ್ಯಪ್ರಾಚ್ಯ ಸಂಘರ್ಷ; ಜಾಗತಿಕ ಹಣದುಬ್ಬರದ ಬಗ್ಗೆ ಐಎಂಎಫ್ ಮುಖ್ಯಸ್ಥೆ ಎಚ್ಚರಿಕೆ
ಟೋಕಿಯೋ/ನವದೆಹಲಿ: ಮಧ್ಯಪ್ರಾಚ್ಯದಲ್ಲಿ (Middle East) ನಡೆಯುತ್ತಿರುವ ನಿರಂತರ ಸಂಘರ್ಷಗಳು ಜಾಗತಿಕ ಹಣದುಬ್ಬರದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ (IMF) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಸೋಮವಾರ ಎಚ್ಚರಿಸಿದ್ದಾರೆ. ಒಂದು ವೇಳೆ ತೈಲ ಬೆಲೆಗಳು ದೀರ್ಘಕಾಲದವರೆಗೆ ಏರಿಕೆಯಲ್ಲೇ ಮುಂದುವರಿದರೆ ವಿಶ್ವದ ಆರ್ಥಿಕ ಚೇತರಿಕೆಗೆ ಹಿನ್ನಡೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜಪಾನ್‌ನ … Continued