ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್‌ ಬೈ: ಕಾಂಗ್ರೆಸ್ ಸೇರ್ಪಡೆ

posted in: ರಾಜ್ಯ | 0

ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ವಿಧಾನ ಪರಿಷತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್ ಕಮಿಟಿ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ನಂತರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ … Continued