ಎನ್ ಡಬ್ಲ್ಯು ಕೆ ಆರ್ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್, ದಾಂಡೇಲಿಗೆ ವಿಶೇಷ ʼಪ್ಯಾಕೇಜ್ ಟೂರ್ʼ
ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued