ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಪ್ರವಾಹ: ಭಾಗಶಃ ಮುಳುಗಿದ ಗೋಕಾಕ

posted in: ರಾಜ್ಯ | 0

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯತ್ತಿರುವ ಮಳೆಗೆ ಹಲವು ನದಿಗಳು ಉಕ್ಕೇರಿದ್ದು, ನದಿಗಳ ಪ್ರವಾಹದಿಂದಾಗಿ ಜಿಲ್ಲೆಯ ಗೋಕಾಕ್ ನಗರ ಭಾಗಶಃ ಮುಳುಗಡೆಯಾಗಿದೆ. ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರ್ಭಟದಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಘಟಪ್ರಭಾ, ಮಾರ್ಕಂಡೇಯ, ಹಿರೇಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಎಲ್ಲಾ ನದಿಗಳ ನೀರು … Continued