ಗೋಕರ್ಣ: ಪ್ರವಾಸಕ್ಕೆ ಬಂದಿದ್ದ ಬಾಲಕನಿಗೆ ಕಚ್ಚಿದ ಹಾವು
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದ ಧಾರವಾಡ ಮೂಲದ ಬಾಲಕನಿಗೆ ಗೋಕರ್ಣದ ಮುಖ್ಯ ಕಡಲತೀರದ ಸಮೀಪ ನಾಗರಹಾವು ಕಡಿದ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಜೀವ ರಕ್ಷಕ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ಬಾಲಕನನ್ನು ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದು,ಹೆಚ್ಚಿನ ಚಿಕಿತ್ಸೆಗೆ ಅಂಕೋಲಾ … Continued