ಗೋಕರ್ಣ ಕೋಟಿತೀರ್ಥದಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

posted in: ರಾಜ್ಯ | 0

ಗೋಕರ್ಣ: ಇಲ್ಲಿನ ಕೋಟಿ ತೀರ್ಥದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಯೋರ್ವ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಕುಮಟಾ ತಾಲೂಕಿನ ಹೆರವಟ್ಟಾ ನಿವಾಸಿ ದಾಮು ನಾರಾಯಣ ಗೌಡ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕೆಲಸಗಾರನಾಗಿರುವ  ಈತ ಕೋಟಿ ತೀರ್ಥದ ಕಟ್ಟೆಯ ಮೇಲೆ ಹೋಗುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದು … Continued