ಬದುಕಿನಲ್ಲಿ ಸ್ಪಷ್ಟತೆ ಮುಖ್ಯ, ವಿದ್ಯಾರ್ಥಿಗಳಿಗೆ ಓದಿದ ವಿಷಯಗಳಲ್ಲಿ ಸ್ಪಷ್ಟತೆ ಅಗತ್ಯ:ರಾಘವೇಶ್ವರ ಶ್ರೀಗಳು

posted in: ರಾಜ್ಯ | 0

ಸಾಹಸ ಸಾಧನೆಯ ಮಾರ್ಗ: ರಾಘವೇಶ್ವರ ಶ್ರೀ ಗೋಕರ್ಣ: ಸಾಹಸ ಮಾಡದೇ ಸಾಧನೆ ಸಾಧ್ಯವಿಲ್ಲ; ಸಾಹಸ ಮಾಡಿ ಬದುಕಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನ ವಿಜ್ಞಾನ ಚಿಂತನ ಸತ್ರ ಮಾಲಿಕೆಯ ಐದನೇ ವಿಚಾರ ಸಂಕಿರಣ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ … Continued