1.47 ಕೋಟಿ ರೂ. ಮೌಲ್ಯದ ಚಿನ್ನ ಲೇಪಿತ ಆಭರಣಗಳ ವಶ
ಬೆಂಗಳೂರು : ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1.47 ಕೋಟಿ ರೂ. ಮೌಲ್ಯದ 8.30 ಕಿಗ್ರಾಂ ತೂಕದ ಚಿನ್ನ ಲೇಪಿತ ಆಭರಣಗಳನ್ನು ಹಲಸೂರು ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿ.ವಿ.ರಾಮನ್‍ನಗರ ವಿಧಾನಸಭಾ ಕ್ಷೇತ್ರದ ಹಲಸೂರು ಲೇಕ್ ಚೆಕ್‍ಪೋಸ್ಟ್‌ನಲ್ಲಿ ಸೋಮವಾರ ಸಂಜೆ ವಾಹನ ತಪಾಸಣೆ ಮಾಡುತ್ತಿದ್ದಾಗ ಈ ಅದರಲ್ಲಿದ್ದ ಕಬ್ಬಿಣದ ಟ್ರಂಕ್‍ನಲ್ಲಿ ಚಿನ್ನದ ಲೇಪಿತ ಆಭರಣಗಳು ಪತ್ತೆಯಾಗಿವೆ. ಈ ಆಭರಣಗಳಿಗೆ … Continued