ಏಪ್ರಿಲ್‌ 1ರಿಂದ 6 ಅಂಕಿಗಳ ಹಾಲ್‌ಮಾರ್ಕ್ ಇಲ್ಲದ ಚಿನ್ನಾಭರಣ ಮಾರಾಟ ನಿಷೇಧ

ನವದೆಹಲಿ: ಏಪ್ರಿಲ್ 1, 2023 ರಿಂದ ಕಡ್ಡಾಯ ಹಾಲ್‌ಮಾರ್ಕ್ ವಿಶಿಷ್ಟ ಗುರುತಿನ ಸಂಖ್ಯೆ (ಎಚ್‌ಯುಐಡಿ) ಇಲ್ಲದೆ ಚಿನ್ನಾಭರಣ ಮಾರಾಟ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಸರ್ಕಾರದ ನಿರ್ಧಾರದ ಬಗ್ಗೆ ಗ್ರಾಹಕರ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿಧಿ ಖರೆ ಮಾಹಿತಿ ನೀಡಿದ್ದಾರೆ. ಗ್ರಾಹಕರ ಹಿತಾಸಕ್ತಿಯನ್ನು ಪರಿಗಣಿಸಿ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ … Continued