ಏಷ್ಯನ್ ಪ್ಯಾರಾ ಗೇಮ್ಸ್‌ ಚಿನ್ನದ ಪದಕ ವಿಜೇತ ನೀರಜ್ ಯಾದವ್ ಶವವಾಗಿ ಪತ್ತೆ

ನವದೆಹಲಿ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ್ದ ಭಾರತದ ಖ್ಯಾತ ಪ್ಯಾರಾ ಅಥ್ಲೀಟ್ ನೀರಜ್ ಯಾದವ್ (42) ಅವರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಬುಧವಾರ ದೆಹಲಿಯ ಆಸ್ಪತ್ರೆಯಲ್ಲಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆದರೆ, ಅವರ ಸಾವಿಗೆ … Continued