ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!
ದೇವರಿಯಾ (ಉತ್ತರ ಪ್ರದೇಶ): ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued