ಮಂಗಳೂರು | ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ
ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು … Continued