ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ
ಅಮೃತಸರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಮೇ 7-8ರ ಮಧ್ಯರಾತ್ರಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಎಂದು 15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ … Continued