ಹುಬ್ಬಳ್ಳಿ: ಕಾಂಗ್ರೆಸ್‌ಗೆ ಗುಡ್‌ ಬೈ, ಬಿಜೆಪಿಗೆ ಸೇರ್ಪಡೆಯಾದ ನಾಗರಾಜ ಛಬ್ಬಿ

ಹುಬ್ಬಳ್ಳಿ:  ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡದ ಕಾರಣಕ್ಕೆ ಅಸಮಾಧಾನಗೊಂಡ ವಿಧಾನ ಪರಿಷತ್‌ ಮಾಜಿ ಸದಸ್ಯ ಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಅವರು ಇಂದು, ಭಾನುವಾರ ದೆಹಲಿಯಲ್ಲಿ ಬಿಜೆಪಿಗೆ … Continued