ಧನ ಸಹಾಯದಲ್ಲಿ ಭಾರೀ ಹೆಚ್ಚಳ: ಕಟ್ಟಡ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಚಿವ ಶಿವರಾಮ ಹೆಬ್ಬಾರ..!

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಗುರುವಾರ ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯ ವತಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಭಾರಿ ಏರಿಕೆ ಮಾಡುವುದರ … Continued