ಇಂದಿನಿಂದ Google Play Store ಇಂದ ಎಲ್ಲ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳಿಗೆ ನಿಷೇಧ

ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಗೂಗಲ್‌ ಅದನ್ನು ಜಾರಿಗೆ ತರಲು ನಿರ್ಧರಿಸಿದೆ. ಮೇ 11ರ ಬಳಿಕ ಅಂದರೆ ಇಂದಿನಿಂದ ಅಂಡ್ರಾಯ್ಡ್‌ ಫೋನ್‌ ಬಳಕೆದಾರರು ಅಪ್ಲಿಕೇಶನ್ ಬಳಸಿ ಕರೆ ರೆಕಾರ್ಡ್‌ (Call recording) ಮಾಡಲು ಸಾಧ್ಯವಾಗುವುದಿಲ್ಲ. ಅಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು … Continued