ಗೋವು ಕಳ್ಳರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಗೋವು ಕಳ್ಳತನ ಕಡಿವಾಣಕ್ಕೆ ಸಚಿವ ಚವ್ಹಾಣ ಖಡಕ್‌ ಸೂಚನೆ

posted in: ರಾಜ್ಯ | 0

ಕಾರವಾರ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳುವು ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಕ್ರಮಕೈಗೊಳ್ಳಬೇಕು. ಪದೇಪದೇ ಗೋವುಗಳನ್ನು ಕಳವು ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಗಡಿ ಪಾರು ಮಾಡುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಿ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗೋ ರಕ್ಷಣಾ ಸಮಿತಿ … Continued