ವಿಡಿಯೋ | ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನ ; ಜೆಡಿಎಸ್ ನಾಯಕನ ಬಂಧನ
ಬೆಂಗಳೂರು: ಟ್ರಾಫಿಕ್‌ನಲ್ಲಿ ತಮ್ಮ ವಾಹನ ನಿಲ್ಲಿಸಿದ ಕಾರಣಕ್ಕೆ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಅವರ ಕಾಲರ್ ಹಿಡಿದು ಹಲ್ಲೆಗೆ ಮುಂದಾದ ಆರೋಪದ ಮೇಲೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್‌ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ … Continued