ಅಮೆರಿಕ ಅಧ್ಯಕ್ಷರ ಶ್ವೇತಭವನದ ಅಧ್ಯಕ್ಷೀಯ ಸಿಬ್ಬಂದಿ ಕಚೇರಿ ಮುಖ್ಯಸ್ಥರಾಗಿ ಭಾರತೀಯ ಮೂಲದ ಗೌತಮ್ ರಾಘವನ್ ನೇಮಕ
ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ತಂಡಕ್ಕೆ ಮತ್ತೋರ್ವ ಭಾರತೀಯ ಮೂಲದ ಪ್ರಜೆ ಸೇರ್ಪಡೆಯಾಗಿದ್ದಾರೆ. ಭಾರತೀಯ ಅಮೆರಿಕನ್ ಗೌತಮ್ ರಾಘವನ್ ಈಗ ಶ್ವೇತಭವನದ ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ. ಗೌತಮ್ ರಾಘವನ್ ಅವರ ನೇಮಕಾತಿಯನ್ನು ಅಧ್ಯಕ್ಷ ಜೋ ಬಿಡೆನ್ ಪ್ರಕಟಿಸಿದ್ದಾರೆ. ಈ ಮೊದಲು ವೈಟ್ ಹೌಸ್ನ ಅಧ್ಯಕ್ಷೀಯ ಸಿಬ್ಬಂದಿ ಮುಖ್ಯಸ್ಥರಾಗಿದ್ದ ಕ್ಯಾಥಿ ರಸೆಲ್ … Continued