ವಿವಾದಿತ ಪಠ್ಯಗಳ ಪರಿಷ್ಕರಣೆಗೆ ಸರ್ಕಾರದ ಆದೇಶ: ಕೈ ಬಿಟ್ಟ ಅಂಶಗಳ ಸೇರ್ಪಡೆ

ಬೆಂಗಳೂರು : ರೋಹಿತ್​ ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆ ವಿವಾದದಿಂದ ಭುಗಿಲೆದ್ದಿದ್ದ ಪಠ್ಯ ವಿವಾದಕ್ಕೆ ಸರ್ಕಾರ ತೆರೆ ಎಳೆದಿದ್ದು ಕೆಲವೊಂದಷ್ಟಕ್ಕೆ ತಿದ್ದುಪಡಿ ಮಾಡಲು ಆದೇಶ ಹೊರಡಿಸಿದೆ. ವಿವಾದಿತ 8 ಅಂಶಗಳು ತಿದ್ದುಪಡಿಯಾಗಲಿದ್ದು, ಮಕ್ಕಳ ವಯೋಮಾನ ಮೀರಿದ ಪಠ್ಯ ಬೋಧನೆಯನ್ನು ಕೈಬಿಡಲು ಸುತ್ತೋಲೆ ಹೊರಡಿಸಲಾಗಿದೆ. ಅಲ್ಲದೆ, ಬಿಟ್ಟುಹೋದ ಕೆಲವು ವಿಷಯಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುತ್ತಿದೆ. ಸ್ವಾಮೀಜಿಗಳು, ಸಂಘ … Continued