ದೇಗುಲ ಸಿಬ್ಬಂದಿಗೆ ಸಂತಸದ ಸುದ್ದಿ ನೀಡಿದ ಸಚಿವ ಪೂಜಾರಿ

posted in: ರಾಜ್ಯ | 0

ಮೈಸೂರು : ದೇಗುಲ ಸಿಬ್ಬಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಸದ ಸುದ್ದಿ ನೀಡಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ಅಡಚಣೆಗಳಿವೆ. ಈ ಅಡಚಣೆಗಳ ಪರಿಹಾರಕ್ಕೆ ಅಂತಿಮ ರೂಪ … Continued