ಕೊರೊನಾ ಟೆಸ್ಟ್ ಮಾಡಿಸಿಕೊಂಡವರು ವರದಿ ಬರುವವರೆಗೆ ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೆ ಹಾಜರಾಗುವಂತಿಲ್ಲ : ಸರ್ಕಾರದ ಸುತ್ತೋಲೆ

posted in: ರಾಜ್ಯ | 0

ಬೆಂಗಳೂರು: ಕೊರೊನಾ ಪರೀಕ್ಷೆಗೆ ಒಳಪಟ್ಟವರು ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ, ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕ್ವಾರಂಟೈನ್ ನಲ್ಲಿರುವವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರೆ ಅವರು ವರದಿ ಬರುವ ವರೆಗೂ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಹೊರಗೆ ಅಡ್ಡಾಡಬಾರದು, … Continued