ಬ್ಲ್ಯಾಕ್ ಫಂಗಸ್ಸಿಗೆ ಎಲ್ಲ ಆಸ್ಪತ್ರೆಗಳಿಗೆ ಸರ್ಕಾರದಿಂದಲೇ ಉಚಿತ ಇಂಜೆಕ್ಷನ್, ಔಷಧ ಪೂರೈಕೆಗೆ ಹೊರಟ್ಟಿ ಒತ್ತಾಯ

ಹುಬ್ಬಳ್ಳಿ: ಕರ್ನಾಟಕದಲ್ಲಿ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ರೋಗದಿಂದ ಬಳಲುತ್ತಿರುವಂತಹ ರೋಗಿಗಳಿಗೆ ಈ ಇಂಜೆಕ್ಷನ್ ಹಾಗೂ ಪೂರಕ ಔಷಧೋಪಚಾರವನ್ನು ಸರ್ಕಾರಿ ಹಾಗೂ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರವೇ ಉಚಿತವಾಗಿ ಪೂರೈಸುವ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಊ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಿಗೆ ಪತ್ರ ಬರೆದಿರುವ … Continued