ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ನಾಳೆಯೇ ಸಿದ್ಧತೆ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಗಾಗಿ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲೂ ಹಲವು ಸಭೆಗಳು ನಡೆಯುತ್ತಿದ್ದು, ಎಲ್ಲವೂ ರಹಸ್ಯವಾಗಿಯೇ ಇದೆ. ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲಹೆಚ್ಚಾಗುತ್ತಿದ್ದು, ಈ ಮಧ್ಯೆ ನಾಳೆಯೇ (ಬುಧವಾರ) ನೂತನ ಮುಖ್ಯಮಂತ್ರಿಯ ಪ್ರಮಾನ ವಚನ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ. ಇದಕ್ಕೆ … Continued