ಪ್ರಾಧ್ಯಾಪಕ ಡಾ. ಎಂ. ಎಸ್. ಹುಲಗೂರಗೆ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ

posted in: ರಾಜ್ಯ | 0

ಹುಬ್ಬಳ್ಳಿ : ಹುಬ್ಬಳ್ಳಿ ಜೈನ್ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಡಾ. ಎಂ. ಎಸ್. ಹುಲಗೂರ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ರಾಜ್ಯ ಪ್ರಶಸ್ತಿ ನೀಡಲಾಗಿದೆ. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಯಾಗಿ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಕೊಡ ಮಾಡುವ ಅತ್ಯುತ್ತಮ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ರಾಜ್ಯ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರು … Continued