ಸಚಿವ ಜಮೀರ್ ಅಹ್ಮದ್ ಗೆ ಕಾನೂನು ಸಂಕಷ್ಟ ; ಅಗತ್ಯ ಕ್ರಮಕ್ಕೆ ರಾಜ್ಯಪಾಲರ ಸೂಚನೆ
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾದ ಟಿ.ಜೆ. ಅಬ್ರಹಾಂ ಅವರು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಡಾ ಪ್ರಕರಣ … Continued