ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಫೋಟೋ-ವೀಡಿಯೊ ಮಾಡುವಂತಿಲ್ಲ : ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ರಾರ್ಜ ಸರ್ಕಾರದ ಇಲಾಖೆಗಳ ಕಚೇರಿ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ವೀಡಿಯೋ ಮಾಡುವುದು ಅಥವಾ ಫೋಟೋ ತೆಗೆಯುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಸಾರ್ವಜನಿಕರು ಆಗಮಿಸುವುದು ಸಾಮಾನ್ಯ. ಆದರೆ ಇಂತಹ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳ ಕಾರ್ಯ ನಿರ್ವಹಿಸುವಾಗ ಕೆಲವು ಖಾಸಗಿ ವ್ಯಕ್ತಿಗಳು … Continued