18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಕೋವಿಡ್‌ ಲಸಿಕೆ: ಎಸ್‌ಎಂಎಸ್ ಸಂದೇಶ ಪಾಸ್ ಆಗಿ ಬಳಸಲು ಅವಕಾಶ

posted in: ರಾಜ್ಯ | 0

ಬೆಂಗಳೂರು: ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ತೆರಳುವ 18 ವರ್ಷ ಮೇಲ್ಪಟ್ಟವರ ಬಳಿ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಎಸ್‌ಎಂಎಸ್ ಇರುವುಡು ಕಡ್ಡಾಯವಾಗಿದೆ. ಈ ಎಸ್‌ಎಂಎಸ್ ಪರಿಶೀಲಿಸಿದ ಬಳಿಕವಷ್ಟೇ ಪೊಲೀಸರು ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಸೋಮವಾರದಿಂದ ರಾಜ್ಯದಲ್ಲಿ ಸೆಮಿ ಲಾಕ್ಡೌನ್ ಜಾರಿಯಾಗಿದ್ದು, ಅನವಶ್ಯಕವಾಗಿ ಜನರು ವಾಹನಗಳಲ್ಲಿ ತಿರುಗಾಡುವಂತಿಲ್ಲ. … Continued