ಆದೇಶ ಮಾರ್ಪಾಡು.. ಶೇ.50 ಕಾರ್ಮಿಕರ ಬಳಸಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅನುಮತಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಬುಧವಾರ ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ. ಈ ಮೊದಲು ಹೊರಡಿಸಿದ್ದ ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಗಾರ್ಮೆಂಟ್ ಫ್ಯಾಕ್ಟರಿಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶ ಮಾಡಿತ್ತು. ಇದರಿಂದ ಅಸಮಧಾನಗೊಂಡಿದ್ದ ಗಾರ್ಮೆಂಟ್ … Continued