ಮತ್ತೆ ಮುಷ್ಕರಕ್ಕೆ ಮುಂದಾಗುವ ಮುನ್ನವೇ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ..!

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ನೌಕರರು ಜುಲೈ 5ರ ಬಳಿಕ ಮತ್ತೆ ಮುಷ್ಕರ ನಡೆಸಲು ಮುಂದಾಗಿರುವ ಸುಳಿವಿನ ಮೇರೆಗೆ ರಾಜ್ಯ ಸರ್ಕಾರ ಮುಷ್ಕರಕ್ಕೆ ಬ್ರೇಕ್‌ ಹಾಕಲು ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ. ಜುಲೈ 1ರಿಂದ ಡಿಸೆಂಬರ್ 31ರ ವರೆಗೆ ಮುಷ್ಕರವನ್ನು ನಿಷೇಧಿಸಿ ಆದೇಶ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೋವಿಡ್ ಸಾಕಷ್ಟು ಪ್ರಭಾವ ಬೀರಿದೆ. … Continued