ನಾಳೆ ಸಚಿವಾಲಯ ಬಂದ್‌ಗೆ ಕರೆ ನೀಡಿದ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಶುಕ್ರುವಾರ ಸಚಿವಾಲಯ ಬಂದ್ ಕರೆ ನೀಡಿದ್ದು, ಇದೇವೇಳೆ ಸಿಬ್ಬಂದಿ ಪ್ರತಿಭಟನೆ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಚಿವಾಲಯದ ನೌಕರರ ಸಂಘ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಂಘ ಹಲವು ಬಾರಿ ಮನವಿಗಳನ್ನು … Continued