ಹುಬ್ಬಳ್ಳಿ-ಧಾರವಾಡ, ಹಾವೇರಿ, ಮಂಗಳೂರು ಸೇರಿದಂತೆ 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನೇಮಕಾತಿ ರದ್ದು ಮಾಡಿದ ಸರ್ಕಾರ
ಬೆಂಗಳೂರು : ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಈಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದು, ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲಬುರ್ಗಿ, … Continued