ಪೆಟ್ರೋಲ್ ಲೀಟರ್​ಗೆ 9.5 ರೂ.ಗಳು, ಡೀಸೆಲ್ 7 ರೂ.ಗಳಷ್ಟು ಇಳಿಕೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ:: ಸಾರ್ವಜನಿಕರ ಒತ್ತಡಕ್ಕೆ ಮಣಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆಯಿಂದ ಉಂಟಾಗಿರುವ ಇಂಧನ ಬೆಲೆಯಲ್ಲಿನ ಏರಿಕೆ ಕಡಿಮೆ ಮಾಡಲು ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕದಲ್ಲಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಶನಿವಾರ ಘೋಷಿಸಿದ್ದಾರೆ. . ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು … Continued