ಮಂಗಳೂರು : ಮಹಿಳೆ ಸಿಬ್ಬಂದಿ ಜೊತೆ ವೈದ್ಯಾಧಿಕಾರಿ ಅಸಭ್ಯ ವರ್ತನೆ ;ವಿಡಿಯೋ ವೈರಲ್

ಮಂಗಳೂರು : ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ಅವರು ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋಗಳು ಈಗ ವೈರಲ್ ಆಗುತ್ತಿವೆ. ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿಡಾ.ರತ್ನಾಕರ್ ವಿರುದ್ಧ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ … Continued