ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ; ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಸರ್ಕಾರದ ಆರ್ಥಿಕ ಇಲಾಖೆಯ (ಸೇವೆಗಳು-2) ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು … Continued