ಏರ್‌ಪೋರ್ಟ್‌ಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ದರ ನಿಗದಿ ಮಾಡಿದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಏರ್‌ಪೋರ್ಟ್‌ಗಳಲ್ಲಿ ಕೋವಿಡ್ ಪರೀಕ್ಷೆಗಳಿಗೆ ಸರ್ಕಾರ ದರ ನಿಗದಿ ಮಾಡಿದೆ. ಐಸಿಎಂಆರ್‌ (ICMR) ಪ್ರಮಾಣಿತ ಕೋವಿಡ್ ಪರೀಕ್ಷೆಗಳಿಗೆ ದರ ನಿಗದಿ ಮಾಡಿ ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಆರ್‌ಟಿಪಿಸಿಆರ್ ಟೆಸ್ಟ್‌ಗೆ 500 ರೂಪಾಯಿ ಹಾಗೂ ಅಬಾಟ್ ಐಡಿ ಟೆಸ್ಟ್‌ಗೆ 3,000 ರೂಪಾಯಿ ನಿಗದಿ ಮಾಡಲಾಗಿದೆ. ಥರ್ಮೋ ಫಿಶರ್ ಅಕ್ಯುಲಾ ಟೆಸ್ಟ್‌ಗೆ 1,500 ರೂಪಾಯಿ, ಟಾಟಾ ಎಂಡಿ3 … Continued