ದಾಳಿ ಬೆದರಿಕೆ ಸಂದೇಶ : ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಕಳುಹಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಯಾಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ … Continued