ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾದ ಹುದ್ದೆ ಭರ್ತಿಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ದಿನಾಂಕ 31:12:2015 ರ ಪೂರ್ವದಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಹಾಗೂ ಇತ ಕಾರಣಗಳಿಂದ … Continued